ಅರ್ಥ : ಯಾವುದೋ ಒಂದು ಎತ್ತರದ ಮಟ್ಟಕ್ಕೆ ಬೆಳೆಯುವುದು
ಉದಾಹರಣೆ :
ಅಕ್ಬರನ ಕಾಲದಲ್ಲಿ ಮೊಘಲರ ವಂಶ ಉತ್ತುಂಗ ಸ್ಥಿತಿ ತಲುಪಿತು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎತ್ತರಶ್ರೇಷ್ಠತೆಯ ವಿಸ್ತಾರತೆ ಅಥವಾ ಅದರ ಆಧಾರದಿಂದ ಒಮ್ಮೆಲೇ ಮೇಲಿನ ತನಕ ವಿಸ್ತಾರವಾಗುವ ಅಥವಾ ಎತ್ತರಕ್ಕೆ ಏರುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಕುತೂಬ್ ಮಿನಾರ್ ಶ್ರೇಷ್ಠತೆ ಅಧಿಕವಾಗಿದೆಅವನ ಎತ್ತರ ನನ್ನ ಅಣ್ಣನ ತರಹಅವನ ಪ್ರಸಿದ್ಧತೆವಿಖ್ಯಾತಿಯು ಬಹಳ ಎತ್ತರದಲ್ಲಿದೆ.
ಸಮಾನಾರ್ಥಕ : ಉಚ್ಚ, ಉದ್ದಳತೆ, ಎತ್ತರ, ಕುಲೀನತೆ, ದೊಡ್ಡತನ, ನಿಲುವಿಕೆ, ನೀಳ, ಶ್ರೇಷ್ಠತೆ
ಇತರ ಭಾಷೆಗಳಿಗೆ ಅನುವಾದ :
ऊपर की ओर का विस्तार या आधार से लेकर एकदम ऊपर तक का विस्तार या ऊँचा होने की अवस्था या भाव।
कुतुब मीनार की ऊँचाई बहुत अधिक है।ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯ ಏಳಿಗೆಯ ಅಥವಾ ಬೆಳವಣಿಗೆಯ ಹಂತ ಅಥವಾ ಅಭಿವೃದ್ಧಿಯ ಹಂತ
ಉದಾಹರಣೆ :
ನನ್ನ ಉನ್ನತಿ ಕೆಲವು ಗೆಳೆಯರ ಅಸೂಯೆಗೆ ಕಾರಣವಾಗಿದೆ.
ಸಮಾನಾರ್ಥಕ : ಎತ್ತರ, ಏಳಿಗೆ, ಹಿರಿಮೆ
ಇತರ ಭಾಷೆಗಳಿಗೆ ಅನುವಾದ :
Gradual improvement or growth or development.
Advancement of knowledge.ಅರ್ಥ : ಯಾರೋ ಒಬ್ಬರು ತನ್ನ ಅವಶ್ಯಕಥೆಗಳನ್ನು ಪೂರೈಸಿಕೊಳ್ಳಲು ಸಮರ್ಥರಾಗಿರುವ
ಉದಾಹರಣೆ :
ಪ್ರಗತಿ ಪಥದಲ್ಲಿ ನಡೆಯುತ್ತಿರುವ ಭಾರತವನ್ನು ನೋಡಿದಾಗ ನಾವು ಬಲುಬೇಗ ಎಲ್ಲಾ ಕ್ಷೇತ್ರದಲ್ಲೂ ಉನ್ನತಿ ಸಾಧಿಸುತ್ತಿದ್ದೇವೆ ಎಂದು ಅನಿಸುತ್ತಿದೆ.
ಸಮಾನಾರ್ಥಕ : ಪ್ರಗತಿ
ಇತರ ಭಾಷೆಗಳಿಗೆ ಅನುವಾದ :
जो अपनी आवश्यकताओं की पूर्ति करने में समर्थ हो।
भारत की प्रगति को देखते हुए ऐसा लगता है कि हम बहुत ही जल्द हर क्षेत्र में आत्मनिर्भर हो जायेंगे।Able to provide for your own needs without help from others.
A self-sufficing economic unit.ಅರ್ಥ : ಮುಂದೆ ಸಾಗುತ್ತಿರುವ
ಉದಾಹರಣೆ :
ಈ ಶಿಕ್ಷಣದ ಸಂಸ್ಥೆಯು ಪ್ರಗತಿಯತ್ತಾ ಸಾಗುತ್ತಿದೆ.
ಸಮಾನಾರ್ಥಕ : ಪ್ರಗತಿ
ಇತರ ಭಾಷೆಗಳಿಗೆ ಅನುವಾದ :
Having the leading position or higher score in a contest.
He is ahead by a pawn.