ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಕ್ಷೇತ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಕ್ಷೇತ್ರ   ನಾಮಪದ

ಅರ್ಥ : ಮುಖ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಅದರದೇ ಸಣ್ಣ ಕ್ಷೇತ್ರ

ಉದಾಹರಣೆ : ಶಾಸಕರು ತಮ್ಮ ಕ್ಷೇತ್ರದ ಉಪಕ್ಷೇತ್ರಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಮಾನಾರ್ಥಕ : ಉಪಭಾಗ, ಉಪವಿಭಾಗ


ಇತರ ಭಾಷೆಗಳಿಗೆ ಅನುವಾದ :

मुख्य क्षेत्र से संबंधित उससे छोटा क्षेत्र।

आंशी राष्ट्रीय उद्यान सह्याद्री उपक्षेत्र में है।
उपक्षेत्र, उपभाग

An area composed of subdivided lots.

subdivision