ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಋಷಿಮುನಿ ಪದದ ಅರ್ಥ ಮತ್ತು ಉದಾಹರಣೆಗಳು.

ಋಷಿಮುನಿ   ನಾಮಪದ

ಅರ್ಥ : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

ಉದಾಹರಣೆ : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

ಸಮಾನಾರ್ಥಕ : ಋಷಿ, ಗುರು, ತಪ್ಪಸ್ವಿ, ಮುನಿ


ಇತರ ಭಾಷೆಗಳಿಗೆ ಅನುವಾದ :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage