ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎಚ್ಚರಿಕೆಯಿಂದ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ

ಉದಾಹರಣೆ : ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು

ಸಮಾನಾರ್ಥಕ : ಇಡು, ಜಾಗರೂಕ, ಜೋಪಾನ, ನೋಡಿಕೊ, ಶೃಂಗಾರ, ಹುಷಾರಾಗಿ


ಇತರ ಭಾಷೆಗಳಿಗೆ ಅನುವಾದ :

किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।

अच्छे रख-रखाव से वस्तुएँ ज्यादा दिनों तक सुरक्षित रहती हैं।
अधिकर्म, अनुरक्षण, अरस-परस, अरसन-परसन, अरसनपरसन, अरसपरस, अवेक्षा, देख-भाल, देखभाल, देखाभाली, रख रखाव, रख-रखाव, रखरखाव, सँभाल, संधारण, संभाल, साज सँभाल

Activity involved in maintaining something in good working order.

He wrote the manual on car care.
care, maintenance, upkeep

ಎಚ್ಚರಿಕೆಯಿಂದ   ಕ್ರಿಯಾವಿಶೇಷಣ

ಅರ್ಥ : ಯಾವುದನ್ನಾದರೂ ಮಾಡುವಾಗ ಅಥವಾ ಏನನ್ನಾದರೂ ನಿರ್ಧಾರ ತೆಗೆದುಕೊಳ್ಳುವಾಗ ವಹಿಸಬೇಕಾದ ಮುಂಜಾಗರುಕತೆ

ಉದಾಹರಣೆ : ಸೈನಿಕರು ಗಡಿಯಲ್ಲಿ ಯಾವಾಗಲೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಾರೆ.

ಸಮಾನಾರ್ಥಕ : ಮುಂಜಾಗ್ರತೆಯಿಂದ, ಮುನ್ನೆಚ್ಚರಿಕೆಯಿಂದ


ಇತರ ಭಾಷೆಗಳಿಗೆ ಅನುವಾದ :

सोच विचार कर या सोच समझ कर।

सोच विचार कर ही मैंने इस काम को हाथ में लिया।
विचारपूर्वक, विचारिततः, समझ बूझ कर, समझ-बूझकर, सोच विचार कर, सोच समझ कर, सोच-विचारकर, सोच-समझकर