ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಒಡಿ   ಕ್ರಿಯಾಪದ

ಅರ್ಥ : ಯಾವುದಾದರು ವಸ್ತುವಿನ ಒಂದು ಅಂಗವನ್ನು ಮುರಿದು, ಭಗ್ನಮಾಡಿ ನಿರ್ತಥಕವನ್ನಾಗಿ ಮಾಡುವುದು

ಉದಾಹರಣೆ : ಜಾಸ್ತಿ ಮಾತಾಡಿದರೆ ನಾನು ನಿನ್ನ ತಲೆಯನ್ನು ತುಂಡರಿಸುತ್ತೀನಿ.

ಸಮಾನಾರ್ಥಕ : ತುಂಡರಿಸು, ನಾಶಮಾಡು, ಮುರಿ, ಹರಿ


ಇತರ ಭಾಷೆಗಳಿಗೆ ಅನುವಾದ :

किसी वस्तु का कोई अंग खंडित, भग्न या बेकाम करना।

लाठी से मार-मारकर ग्वाले ने गाय की टाँग तोड़ दी।
ज्यादा इधर-उधर करोगे तो हम तुम्हारा सर फोड़ देंगे।
टोरना, तोड़ देना, तोड़ना, तोरना, फोड़ देना, फोड़ना, भंग करना, भंजित करना, भग्न करना

ಅರ್ಥ : ಯಾವುದಾದರು ಅಂಗವನ್ನು ಮೂಲ ವಸ್ತುವಿನಿಂದ ಬೇರೆ ಮಾಡುವುದು

ಉದಾಹರಣೆ : ಪವನನು ತೋಟದಲ್ಲಿ ಮಾವಿನ ಹಣ್ಣನ್ನು ಕೀಳುತ್ತಿದ್ದಾನೆ.

ಸಮಾನಾರ್ಥಕ : ಒಡೆ, ಕೀಳು, ಕೊಯ್ಯು, ಮುರಿ


ಇತರ ಭಾಷೆಗಳಿಗೆ ಅನುವಾದ :

किसी वस्तु के किसी अंग को अथवा उसमें लगी हुई किसी वस्तु को काट कर या अन्य किसी प्रकार से उससे अलग करना या निकाल लेना।

पवन बगीचे में आम तोड़ रहा है।
टोरना, तोड़ना, तोरना

Break a small piece off from.

Chip the glass.
Chip a tooth.
break off, chip, cut off, knap