ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕತ್ತಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಕತ್ತಲೆ   ನಾಮಪದ

ಅರ್ಥ : ಸೂರ್ಯೋದಯವಾಗುವ ಮುನ್ನ ಮತ್ತು ಸೂರ್ಯಾಸ್ತವಾದ ನಂತರದ ಸಮಯದಲ್ಲಿ ಬೆಳಕು ಕಡಿಮೆಯಾದ ಕಾರಣ ವಸ್ತುಗಳು ಸ್ಪಷ್ಟವಾಗಿ ಕಾಣುವುದಿಲ್ಲ

ಉದಾಹರಣೆ : ಇರುಳು ಕುರುಡರಿಗೆ ಮಬ್ಬಿನ ವೇಳೆಯಲ್ಲಿ ಯಾವುದೂ ಕಾಣಿಸುವುದಿಲ್ಲ.

ಸಮಾನಾರ್ಥಕ : ನಸುಕು, ಮಬ್ಬು


ಇತರ ಭಾಷೆಗಳಿಗೆ ಅನುವಾದ :

सूर्योदय से कुछ पहले सूर्यास्त होने के कुछ बाद का वह समय जिसमें प्रकाश धुँधला होने के कारण चीजें स्पष्ट रूप से दिखाई नहीं देतीं।

रतौंधी के रोगी को झुट-पुटे में दिखाई नहीं देता।
झुटपुटा होने से पहले घर आ जाओ।
झुट-पुटा, झुटपुट, झुटपुटा, झुनपटा

ಅರ್ಥ : ಬೆಳಕಿನ ಅಭಾವ

ಉದಾಹರಣೆ : ಸೂರ್ಯ ಮುಳುಗುತ್ತಿದ್ದಂತೆ ನಾಲ್ಕು ದಿಕ್ಕಿನಲ್ಲು ಕತ್ತಲೆ ಮೂಡುವುದು.

ಸಮಾನಾರ್ಥಕ : ಅಂಧಕಾರ, ಅಂಧತಮಸ, ಅಪ್ರಕಾಶ, ಇರುಳು, ಕತ್ತಲು, ಗಾಢಾಂಧಕಾರ, ತಮಸ್, ತಮಸ್ಸು, ತಾಮಸ, ಮಬ್ಬು, ಯಾಮಿನಿ, ರಜನಿ, ರಾತ್ರಿ, ರಾತ್ರೆ


ಇತರ ಭಾಷೆಗಳಿಗೆ ಅನುವಾದ :

Absence of light or illumination.

dark, darkness