ಅರ್ಥ : ಕಿಷ್ಕಿಂದೆಯ ವಾನರಗಳ ರಾಜ ಸುಗ್ರೀವನ ದೊಡ್ಡ ಅಣ್ಣ ಮತ್ತು ಅಂಗದನ ತಂದೆ
ಉದಾಹರಣೆ :
ವಾಲಿಯನ್ನು ಶ್ರೀ ರಾಮನು ಸಾಯಿಸಿದನು.
ಸಮಾನಾರ್ಥಕ : ಕಪೀಶ, ವಾಲಿ, ಸುಗ್ರೀವಾಗ್ರಜ
ಇತರ ಭಾಷೆಗಳಿಗೆ ಅನುವಾದ :
An imaginary being of myth or fable.
mythical beingಅರ್ಥ : ಪವನನ ಮಗ ತುಂಬಾ ಬಲಶಾಲಿ ಮತ್ತು ಅಮರನೆಂದು ನಂಬುವರು
ಉದಾಹರಣೆ :
ಹನುಮಂತ ರಾಮನ ಭಕ್ತ
ಸಮಾನಾರ್ಥಕ : ಅಂಜನನ ಮಗ, ಅಂಜನಪುತ್ರ, ಅಂಜನೇಯ, ಅನಿಲ ಕುಮಾರ, ಕಪಿಕುಲೇಶ, ಕಪೀಶ, ಕೇಸರಿಸುತ, ಪವನ ಪುತ್ರ, ಭಜರಂಗಿ, ಮಾರುತಿ, ವಜ್ರಕವಚ, ವಾತಾತ್ಮಜ, ವಾಯುನಂದನ, ವಾಯುಪುತ್ರ, ಸಂಜೀವ, ಹನುಮಂತ, ಹನುಮಾನ್
ಇತರ ಭಾಷೆಗಳಿಗೆ ಅನುವಾದ :
पवन के पुत्र जो बहुत ही बलशाली और अमर माने जाते हैं।
हनुमान राम के भक्त थे।In Hinduism, the monkey god and helper of Rama. God of devotion and courage.
hanuman