ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಷ್ಟಕರವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಕಷ್ಟಕರವಾದ   ನಾಮಪದ

ಅರ್ಥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

ಸಮಾನಾರ್ಥಕ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ಇತರ ಭಾಷೆಗಳಿಗೆ ಅನುವಾದ :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಕಷ್ಟಕರವಾದ   ಗುಣವಾಚಕ

ಅರ್ಥ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

ಉದಾಹರಣೆ : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

ಅರ್ಥ : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ

ಉದಾಹರಣೆ : ಇದು ತುಂಬಾ ಪ್ರಯಾಸದ ಪ್ರಕ್ರಿಯೆ.

ಸಮಾನಾರ್ಥಕ : ಕಠಿಣವಾದ, ಕಷ್ಟಕರ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ


ಇತರ ಭಾಷೆಗಳಿಗೆ ಅನುವಾದ :

धीमी गति से चलने के कारण बहुत समय लेने वाला।

यह बहुत ही सुस्त प्रक्रिया है।
ढीला, ढीला-ढाला, दीर्घ-सूत्री, दीर्घसूत्री, सुस्त

ಅರ್ಥ : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ

ಉದಾಹರಣೆ : ಮುಪ್ಪಿನ ಜೀವನ ಕಷ್ಟಕರವಾದುದು.

ಸಮಾನಾರ್ಥಕ : ಕಷ್ಟಕರ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ


ಇತರ ಭಾಷೆಗಳಿಗೆ ಅನುವಾದ :

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending

ಕಷ್ಟಕರವಾದ   ಕ್ರಿಯಾವಿಶೇಷಣ

ಅರ್ಥ : ಕಷ್ಟದ ಜೊತೆ

ಉದಾಹರಣೆ : ಕಠಿಣವಾಗಿ ಈ ಕಾರ್ಯ ಸಮಾಪ್ತಿಯಾಯಿತು.

ಸಮಾನಾರ್ಥಕ : ಕಠಿಣದ, ಕಠಿಣವಾಗಿ, ಕಠಿಣವಾದ, ಕಷ್ಟಕರವಾಗಿ, ಕಷ್ಟದ


ಇತರ ಭಾಷೆಗಳಿಗೆ ಅನುವಾದ :

कठिनाई के साथ।

कठिनतः यह कार्य समाप्त हो गया।
कठिनतः, कठिनाई से, जैसे तैसे, नीठि, बमुश्किल, मुश्किल से

Slowly and with difficulty.

Prejudices die hard.
He was so dizzy he could hardly stand up straight.
hard, hardly