ಅರ್ಥ : ಯಾರಿಗೂ ಗೊತ್ತಾಗದ ರೀತಿಯಲ್ಲಿ ಬಹಳ ವೇಗವಾಗಿ ಹೊರಟು ಹೋಗುವ ಪ್ರಕ್ರಿಯೆ
ಉದಾಹರಣೆ :
ಈಗತಾನೇ ಅವರು ಇಲ್ಲಿಯೇ ಇದ್ದರು ಯಾವಾಗ ಮಾಯವಾದರೋ ಗೊತ್ತಿಲ್ಲ.
ಸಮಾನಾರ್ಥಕ : ಅದೃಶ್ಯವಾಗು, ಕಾಣೆಯಾಗು, ಮಾಯವಾಗು
ಇತರ ಭಾಷೆಗಳಿಗೆ ಅನುವಾದ :
इस प्रकार चल देना कि जल्दी किसी को पता भी न चले।
अभी तो वे यहाँ थे पर कहाँ काफ़ूर हो गए।