ಅರ್ಥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ಉದಾಹರಣೆ :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
ಸಮಾನಾರ್ಥಕ : ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
ಇತರ ಭಾಷೆಗಳಿಗೆ ಅನುವಾದ :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।ಅರ್ಥ : ಬೇಡದಿದ್ದರೂ ಕೂಡ ಯುದ್ಧ ಮಾಡುವುದು ಅಥವಾ ಯುದ್ಧ ಮಾಡುವ ಪ್ರಕ್ರಿಯೆ
ಉದಾಹರಣೆ :
ಅನೇಕ ಜನರು ವೀರಾವೇಶದಿಂದ ಯುದ್ಧ ಮಾಡುತ್ತಿದ್ದಾರೆ.
ಸಮಾನಾರ್ಥಕ : ಕಲಹ ಮಾಡು, ಕಾಳಗ ಮಾಡು, ಯುದ್ಧ ಮಾಡು, ಯುದ್ಧ-ಮಾಡು, ಯುದ್ಧಮಾಡು