ಅರ್ಥ : ವ್ಯಕ್ತಿ ಮೇಲಿನ ಸ್ಥಾನದಿಂದ ಕೆಳಕ್ಕೆ ಇಳಿಯುವ ಕ್ರಿಯೆ
ಉದಾಹರಣೆ :
ಅಜ್ಜಿಯು ನಿಧಾನವಾಗಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಳೆ.
ಸಮಾನಾರ್ಥಕ : ಇಳಿ
ಇತರ ಭಾಷೆಗಳಿಗೆ ಅನುವಾದ :
किसी व्यक्ति या वस्तु का ऊँचे स्थान से नीचे की ओर आना या जाना।
दादी धीरे-धीरे सीढ़ियों से उतरती हैं।ಅರ್ಥ : ಕೆಳಗೆ ಇಳಿಯುವ ಅಥವಾ ಯಾವುದಾದರು ಮೇಲಿನ ಸ್ತರದಿಂದ ಕೆಳಗಿನ ಸ್ತರಕ್ಕೆ ಇಳಿಯುವ ಪ್ರಕ್ರಿಯೆ
ಉದಾಹರಣೆ :
ಎಷ್ಟೋ ಗಂಟೆಗಳ ನಂತರ ಮನೋಜನ ನಶೆ ಇಳಿಯಿತು.
ಇತರ ಭಾಷೆಗಳಿಗೆ ಅನುವಾದ :