ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖ್ಯಾತಿ ಪದದ ಅರ್ಥ ಮತ್ತು ಉದಾಹರಣೆಗಳು.

ಖ್ಯಾತಿ   ನಾಮಪದ

ಅರ್ಥ : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

ಸಮಾನಾರ್ಥಕ : ಅಭಿಮಾನ, ಕೀರ್ತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ಇತರ ಭಾಷೆಗಳಿಗೆ ಅನುವಾದ :

The state or quality of being widely honored and acclaimed.

celebrity, fame, renown

ಅರ್ಥ : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ

ಉದಾಹರಣೆ : ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.

ಸಮಾನಾರ್ಥಕ : ಕೀರ್ತಿ, ಕೀರ್ತಿವಂತ, ಪ್ರಖ್ಯಾತ, ಪ್ರಖ್ಯಾತಿ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ


ಇತರ ಭಾಷೆಗಳಿಗೆ ಅನುವಾದ :

A well-known or notable person.

They studied all the great names in the history of France.
She is an important figure in modern music.
figure, name, public figure

ಅರ್ಥ : ಯಾವುದೇ ಕೆಲಸದಲ್ಲಿ ದೊರೆಯುವ ಯಶಸ್ಸು

ಉದಾಹರಣೆ : ರೀಯಾಳಿಗೆ ಹಿಂದಿಯಲ್ಲಿ ಹೆಚ್ಚು ಅಂಕ ಸಿಕ್ಕಿದಕ್ಕೆ ಅದರ ಕೀರ್ತಿ ಅವಳ ಶಿಕ್ಷಕರಾದ ತಮರಿಸ್ ಅವರಿಗೆ ಹೋಗುವುದು

ಸಮಾನಾರ್ಥಕ : ಕೀರ್ತಿ


ಇತರ ಭಾಷೆಗಳಿಗೆ ಅನುವಾದ :

किसी काम के लिए मिलने वाला यश।

रिया को हिंदी में सबसे अधिक अंक प्राप्त होने का श्रेय उसकी शिक्षिका तमिस्रा को जाता है।
श्रेय

Approval.

Give her recognition for trying.
He was given credit for his work.
Give her credit for trying.
credit, recognition