ಅರ್ಥ : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ
ಉದಾಹರಣೆ :
ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.
ಸಮಾನಾರ್ಥಕ : ಒಡಯ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ, ಸಂಗಾತಿ
ಇತರ ಭಾಷೆಗಳಿಗೆ ಅನುವಾದ :
स्त्री की दृष्टि से उसका विवाहित पुरुष।
शीला का पति किसानी करके परिवार का पालन-पोषण करता है।