ಅರ್ಥ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
ಉದಾಹರಣೆ :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರಾಸಾಯನಿಕ ವಿಜ್ಞಾನದಲ್ಲಿ ಹೇಳಿರುವಂತೆ ವಸ್ತುಗಳು ಮೂರು ವಿಧದಲ್ಲಿ ದೊರೆಯುತ್ತವೆ
ಉದಾಹರಣೆ :
ಘನ, ದ್ರವ ಮತ್ತು ಅನಿಲ ಈ ಮೂರು ರೂಪದಲ್ಲಿ ಪದಾರ್ಥಗಳು ದೊರೆಯುತ್ತದೆ
ಇತರ ಭಾಷೆಗಳಿಗೆ ಅನುವಾದ :
रसायन विज्ञान में मानी हुई वह तीन अवस्था जिसमें सभी पदार्थ समाहित हैं।
पदार्थ ठोस, द्रव और गैस इन तीन अवस्थाओं में पाया जाता है।(chemistry) the three traditional states of matter are solids (fixed shape and volume) and liquids (fixed volume and shaped by the container) and gases (filling the container).
The solid state of water is called ice.ಅರ್ಥ : ಉದಾಸೀನತೆ ಅಥವಾ ಉತ್ತೇಜನೆಯ ಅವಸ್ಥೆ
ಉದಾಹರಣೆ :
ಅವನು ಈ ಸಮಯದಲ್ಲಿ ಇರುವ ಪರಿಸ್ಥಿತಿಯಲ್ಲಿ ಅವನನ್ನು ವ್ಯಂಗ್ಯ ಮಾಡುವುದು ಸರಿಯಲ್ಲ.
ಸಮಾನಾರ್ಥಕ : ಅವಸ್ಥೆ, ಪರಿಸ್ಥಿತಿ, ಸ್ಥಿತಿ, ಸ್ಥಿತಿ-ಗತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
ಉದಾಹರಣೆ :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
ಸಮಾನಾರ್ಥಕ : ಅವಸ್ಥೆ, ದಶ, ಪರಿಸ್ಥಿತಿ, ಸ್ಥಿತಿ
ಇತರ ಭಾಷೆಗಳಿಗೆ ಅನುವಾದ :
The way something is with respect to its main attributes.
The current state of knowledge.ಅರ್ಥ : ಯಾವುದಾದರು ವಸ್ತುವಿನಿಂದ ಕೆಲಸ ಸಾಧಿಸಿಕೊಳ್ಳುವುದು
ಉದಾಹರಣೆ :
ಸಮಾಚಾರಕ್ಕಾಗಿ ನನಗೀಗ ರೇಡಿಯೋವೇ ಆಧಾರವಿದೆ.
ಇತರ ಭಾಷೆಗಳಿಗೆ ಅನುವಾದ :