ಅರ್ಥ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ
ಉದಾಹರಣೆ :
ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.
ಸಮಾನಾರ್ಥಕ : ಅನಾಥ, ಗತಿಹೀನ, ತಬ್ಬಲಿ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ
ಇತರ ಭಾಷೆಗಳಿಗೆ ಅನುವಾದ :
Someone or something who lacks support or care or supervision.
orphan