ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುರುತು ಪದದ ಅರ್ಥ ಮತ್ತು ಉದಾಹರಣೆಗಳು.

ಗುರುತು   ನಾಮಪದ

ಅರ್ಥ : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ

ಉದಾಹರಣೆ : ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.

ಸಮಾನಾರ್ಥಕ : ಚಿನ್ಹೆ, ಚಿಹ್ನೆ, ಸಂಕೇತ, ಸೂಚನೆ


ಇತರ ಭಾಷೆಗಳಿಗೆ ಅನುವಾದ :

दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।

रेडक्रास चिकित्सा क्षेत्र का एक महत्वपूर्ण चिह्न है।
अर्जुन ने उपलक्ष्य को देखकर लक्ष्य -वेधन किया था।
बारिश खुलने का कोई संकेत नहीं है।
अलामत, आसार, इंग, इङ्ग, उपलक्ष, उपलक्ष्य, केतु, चिन्ह, चिह्न, निशान, प्रतीक, प्रतीक चिन्ह, प्रतीक चिह्न, संकेत, सङ्केत

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

ಅರ್ಥ : ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು

ಉದಾಹರಣೆ : ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು

ಸಮಾನಾರ್ಥಕ : ಚಿಹ್ನೆ, ನಿಶಾನೆ


ಇತರ ಭಾಷೆಗಳಿಗೆ ಅನುವಾದ :

अपने आप बना हुआ या किसी चीज़ के संपर्क, संघर्ष या दाब से पड़ा हुआ या डाला हुआ चिन्ह।

रेगिस्तान में जगह-जगह ऊँट के पैरों के निशान नज़र आ रहे थे।
चिन्ह, चिह्न, छाप, निशान

A concavity in a surface produced by pressing.

He left the impression of his fingers in the soft mud.
depression, impression, imprint

ಅರ್ಥ : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

ಉದಾಹರಣೆ : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

ಸಮಾನಾರ್ಥಕ : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪು ಮಚ್ಚೆ, ಕಪ್ಪುಕಲೆ, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ


ಇತರ ಭಾಷೆಗಳಿಗೆ ಅನುವಾದ :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole

ಅರ್ಥ : ಯಾವುದಾದರೂ ಸಮಿತಿಯ ಎಲ್ಲಾ ವಿಚಾರಗಳನ್ನು ಪ್ರತಿನಿಧಿಸುವಂತಹ ಚಿನ್ಹೆ

ಉದಾಹರಣೆ : ಎಲ್ಲಾ ರಾಷ್ಟ್ರಗಳ, ರಾಜ್ಯಗಳ ಅಥವಾ ಸಂಸ್ಥೆಯ ತನ್ನದೇ ಆದ ಲಾಂಛನವಿರುತ್ತದೆ.

ಸಮಾನಾರ್ಥಕ : ಕುರುಹು, ಲಾಂಛನ, ಸಂಕೇತ


ಇತರ ಭಾಷೆಗಳಿಗೆ ಅನುವಾದ :

वह जो किसी समष्टि के प्रतिनिधि के रूप में और उसकी सब बातों का सूचक या प्रतिनिधि हो।

हर राष्ट्र, राज्य या संस्था का अपना विशेष प्रतीक होता है।
निशान, पहचान, पहिचान, प्रतिरूप, प्रतीक

Special design or visual object representing a quality, type, group, etc..

emblem

ಅರ್ಥ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ಉದಾಹರಣೆ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

ಸಮಾನಾರ್ಥಕ : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


ಇತರ ಭಾಷೆಗಳಿಗೆ ಅನುವಾದ :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

ಅರ್ಥ : ವಾಸ್ತವಿಕ ಅಥವಾ ಕಲ್ಪಿತ ರೇಖೆ ಅದರ ಅಸ್ತಿತ್ವ ಸೀಮೆಯ ನಿರ್ಥಾರಣ ರೇಖೆಯನ್ನು ನಿಶ್ಚಯಿಸುತ್ತದೆ

ಉದಾಹರಣೆ : ಅವನು ಭೂಪಟದಲ್ಲಿ ಕರ್ಕಾಟಕ ರೇಖೆಯನ್ನು ನೋಡುತ್ತಿದ್ದಾನೆ.

ಸಮಾನಾರ್ಥಕ : ಗೀರು, ಗೆರೆ, ಚಿಹ್ನೆ, ರೇಖೆ


ಇತರ ಭಾಷೆಗಳಿಗೆ ಅನುವಾದ :

वह वास्तविक या कल्पित रेखा जिसका अस्तित्व सीमा निर्धारण द्वारा तय होता है।

वह ग्लोब में कर्क रेखा की स्थिति देख रहा है।
रेखा

A spatial location defined by a real or imaginary unidimensional extent.

line

ಅರ್ಥ : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ

ಉದಾಹರಣೆ : ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.

ಸಮಾನಾರ್ಥಕ : ಚಿಹ್ನೆ, ಲಕ್ಷಣ


ಇತರ ಭಾಷೆಗಳಿಗೆ ಅನುವಾದ :

शरीर पर का कोई शुभ या अशुभ चिह्न।

नवजात शिशु के शरीर पर के कई लक्षण अति उत्तम हैं।
जटु, लक्षण

A blemish on the skin that is formed before birth.

birthmark, nevus

ಅರ್ಥ : ಕಾಗದ ಮುಂತಾದವುಗಳ ಸಣ್ಣ ತುಂಡುಗಳನ್ನು ಯಾವುದೋ ದೊಡ್ಡ ಕಾಗದ ಮೇಲೆ ದೃಷ್ಟಿ ಬೀಳುವ ಹಾಗೆ ಮಾಡುತ್ತಾರೆ

ಉದಾಹರಣೆ : ಅಧಿಕಾರಿಯು ಕೆಲಸಗಾರನಿಗೆ ಅತಿ ಮುಖ್ಯವಾದ ಕಾಗದವನ್ನು ಗುರುತು ಮಾಡಿ ಇಡಲು ಹೇಳಿದರು


ಇತರ ಭಾಷೆಗಳಿಗೆ ಅನುವಾದ :

कागज आदि का वह छोटा टुकड़ा जो किसी बड़े कागज पर उसकी ओर ध्यान आकृष्ट करने के लिए लगाया जाता है।

अधिकारी ने बाबू को महत्वपूर्ण कागजों पर पताका लगाने के लिए कहा।
पताका

A conspicuously marked or shaped tail.

flag

ಅರ್ಥ : ಸೀಮೆಯನ್ನು ಅಥವಾ ಜಾಗವನ್ನು ನಿರ್ಧರಿಸುವುದಕ್ಕಾಗಿ ಎಳೆಯುವಂತಹ ರೇಖೆ ಅಥವಾ ಗೆರೆಯನ್ನು ಎಳೆಯುವ ಕ್ರಿಯೆ

ಉದಾಹರಣೆ : ಶ್ಯಾಮನು ಆಟದ ಮೈದಾನದಲ್ಲಿ ಅಂಕನವನ್ನು ಬರೆಯುತ್ತಿದ್ದಾನೆ.

ಸಮಾನಾರ್ಥಕ : ಅಂಕನ


ಇತರ ಭಾಷೆಗಳಿಗೆ ಅನುವಾದ :

सीमा निर्धारित करने के लिए रेखा खींचने की क्रिया।

श्याम खेल के मैदान का रेखांकन कर रहा है।
रेखांकन

The act of making a visible mark on a surface.

marking

ಅರ್ಥ : ಕಂಡುಹಿಡಿಯುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಹಿಂದಿನ ಕಾಲದಲ್ಲೇ ತಾಮ್ರವನ್ನು ಗುರುತಿಸಿದ್ದರು.

ಸಮಾನಾರ್ಥಕ : ನೆನಪಿನ ಕುರುಹು, ಪರಿಚಯ, ಸ್ಮರಣೆ


ಇತರ ಭಾಷೆಗಳಿಗೆ ಅನುವಾದ :

पहचानने की क्रिया या भाव।

उसे मूँग और मसूर की पहचान नहीं है।
अभिज्ञा, अभिज्ञान, पहचान, पहिचान

The process of recognizing something or someone by remembering.

A politician whose recall of names was as remarkable as his recognition of faces.
Experimental psychologists measure the elapsed time from the onset of the stimulus to its recognition by the observer.
identification, recognition

ಗುರುತು   ಗುಣವಾಚಕ

ಅರ್ಥ : ಗುರುತನ್ನು ಮಾಡಿರುವಂತಹ

ಉದಾಹರಣೆ : ಮಕ್ಕಳು ಅಂಗಡಿಯಲ್ಲಿ ಸಂಕೇತವಿರುವ ಆಟಿಗೆಗಳನ್ನು ಖರೀದಿಸಲು ಹುಡುಕುತ್ತಿದ್ದಾರೆ.

ಸಮಾನಾರ್ಥಕ : ಗುರುತಿನ, ಸಂಕೇತ, ಸಂಕೇತದ


ಇತರ ಭಾಷೆಗಳಿಗೆ ಅನುವಾದ :

संकेत किया हुआ।

बच्चा दुकान में इंगित खिलौने को लेने की जिद कर रहा था।
इंगित, इङ्गित, संकेतिक, संकेतित