ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೊತ್ತಿರುವ ಪದದ ಅರ್ಥ ಮತ್ತು ಉದಾಹರಣೆಗಳು.

ಗೊತ್ತಿರುವ   ನಾಮಪದ

ಅರ್ಥ : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು

ಉದಾಹರಣೆ : ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.

ಸಮಾನಾರ್ಥಕ : ತಿಳಿದಿರುವ, ಪರಿಚಿತ


ಇತರ ಭಾಷೆಗಳಿಗೆ ಅನುವಾದ :

जानने या भिज्ञ होने की अवस्था या भाव।

मेरी जानकारी में ही यह काम हुआ है।
अभिज्ञता, जानकारी, पता, भिज्ञता, वकूफ, वकूफ़, विजानता

Having knowledge of.

He had no awareness of his mistakes.
His sudden consciousness of the problem he faced.
Their intelligence and general knowingness was impressive.
awareness, cognisance, cognizance, consciousness, knowingness

ಗೊತ್ತಿರುವ   ಗುಣವಾಚಕ

ಅರ್ಥ : ಯಾರೋ ಒಬ್ಬರು ಗೊತ್ತಿರುವ ಅಥವಾ ಪರಿಚಯವಿರುವ

ಉದಾಹರಣೆ : ಅವನು ಕೆಲವು ಪರಿಚಯಸ್ಥ ಜನರ ಜೊತೆ ತಿರುಗಿ ಎಲ್ಲಾರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ತಿಳಿಸುತ್ತಿದ್ದಾನೆ.

ಸಮಾನಾರ್ಥಕ : ಗುರುತಿನವ, ಪರಿಚಯವಿರುವ, ಪರಿಚಯಸ್ಥ


ಇತರ ಭಾಷೆಗಳಿಗೆ ಅನುವಾದ :

जो जाना पहचाना हो या जिसको जाना गया हो।

वह कुछ परिचित लोगों के साथ घूम-घूमकर सबको नववर्ष की शुभकामनाएँ दे रहा है।
आशना, जाना-पहचाना, परिचित, वाक़िफ़, वाकिफ

ಅರ್ಥ : ಯಾವುದೇ ವಸ್ತು ಸಂಗತಿಯ ತಿಳುವಳಿಕೆ ಇರುವುದು

ಉದಾಹರಣೆ : ಅವರು ನನಗೆ ಈಗಾಗಲೆ ಗೊತ್ತಿರುವ ವ್ಯಕ್ತಿ.

ಸಮಾನಾರ್ಥಕ : ಜ್ಞಾತ, ತಿಳಿದ


ಇತರ ಭಾಷೆಗಳಿಗೆ ಅನುವಾದ :

Apprehended with certainty.

A known quantity.
The limits of the known world.
A musician known throughout the world.
A known criminal.
known