ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚುನಾಯಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಚುನಾಯಿಸು   ಕ್ರಿಯಾಪದ

ಅರ್ಥ : ಚುನಾವಣೆ, ಆಟ ಮೊದಲಾದವುಗಳಲ್ಲಿ ಉಮೇದುವಾರ ಅಥವಾ ಎದುರಾಳಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ಆರಿಸಿಕೊಳ್ಳುವುದು

ಉದಾಹರಣೆ : ಕಾಂಗ್ರೆಸಿನಲ್ಲಿ ವಿಧಾನ ಸಭಾ ಚುನಾವಣೆಗಾಗಿ ಹತ್ತು ಜನ ಉಮೇದುವಾರರನ್ನು ಆರಿಸಲಾಗಿದೆ.

ಸಮಾನಾರ್ಥಕ : ಆಯ್ದುಕೊಳ್ಳು, ಆರಿಸು, ಕೂಡಿಸು


ಇತರ ಭಾಷೆಗಳಿಗೆ ಅನುವಾದ :

चुनाव, खेल, आदि में उम्मीदवार या प्रतियोगी को प्रतियोगिता में भाग लेने के लिए चुनना या भेजना।

काँग्रेस ने विधान सभा चुनाव के लिए दस उम्मीदवार खड़े किए हैं।
कोच ने घायल खिलाड़ी के स्थान पर नए खिलाड़ी को मैदान में उतारा।
उतारना, खड़ा करना