ಅರ್ಥ : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು
ಉದಾಹರಣೆ :
ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.
ಸಮಾನಾರ್ಥಕ : ಸ್ನಾನ ಮಾಡು, ಸ್ನಾನಮಾಡು
ಇತರ ಭಾಷೆಗಳಿಗೆ ಅನುವಾದ :
शरीर साफ करने के लिए उसे जल से धोना।
दादाजी ठंड के दिनों में गुनगुने पानी से नहाते हैं।ಅರ್ಥ : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ
ಉದಾಹರಣೆ :
ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!
ಸಮಾನಾರ್ಥಕ : ಮೀಯು, ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ
ಉದಾಹರಣೆ :
ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.
ಸಮಾನಾರ್ಥಕ : ಮೈ ತೊಳೆ, ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :
दूसरे को नहाने में प्रवृत्त करना।
माँ बच्चे को रोज़ सुबह गरम पानी से नहलाती है।ಅರ್ಥ : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ
ಉದಾಹರಣೆ :
ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ
ಸಮಾನಾರ್ಥಕ : ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ
ಉದಾಹರಣೆ :
ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.
ಸಮಾನಾರ್ಥಕ : ಮಿಂದೆ, ಮೀಯು, ಸ್ನಾನ ಮಾಡು
ಇತರ ಭಾಷೆಗಳಿಗೆ ಅನುವಾದ :