ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೀವನಸವಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಜೀವನಸವಿಸು   ಕ್ರಿಯಾಪದ

ಅರ್ಥ : ವ್ಯಕ್ತಿಯೊಬ್ಬ ತನ್ನ ಹುಟ್ಟುಸಾವಿನ ನಡುವಿನ ಕಾಲಾವಧಿಯಲ್ಲಿ ಸಮಾಜದೊಳಗೆ ಇರುವ ಪ್ರಕ್ರಿಯೆ

ಉದಾಹರಣೆ : ಅವನು ಬಹುಕಷ್ಟಗಳ ನಡುವೆಯೂ ಛಲದೊಂದಿಗೆ ಬದುಕುತ್ತಿದ್ದಾನೆ.

ಸಮಾನಾರ್ಥಕ : ಜೀವನ ನಡೆಸು, ಜೀವನ ಸವಿಸು, ಜೀವನ ಸವೆಸು, ಜೀವನ-ನಡೆಸು, ಜೀವನ-ಸವಿಸು, ಜೀವನ-ಸವೆಸು, ಜೀವನನಡೆಸು, ಜೀವನಸವೆಸು, ಜೀವಿಸು, ಬದುಕು, ಬದುಕು ನಡೆಸು, ಬದುಕು ಸವಿಸು, ಬದುಕು ಸವೆಸು, ಬದುಕು-ನಡೆಸು, ಬದುಕು-ಸವಿಸು, ಬದುಕು-ಸವೆಸು, ಬದುಕುನಡೆಸು, ಬದುಕುಸವಿಸು, ಬದುಕುಸವೆಸು


ಇತರ ಭಾಷೆಗಳಿಗೆ ಅನುವಾದ :

शरीर में प्राण रहना।

दीपक की दादी पंचानबे साल तक जी।
ज़िंदा रहना, ज़िन्दा रहना, जिंदा रहना, जिन्दा रहना, जीना, जीवित रहना

Have life, be alive.

Our great leader is no more.
My grandfather lived until the end of war.
be, live