ಅರ್ಥ : ಕೈ ಅಥವಾ ಕಾಲಿನಲ್ಲಿ ರಕ್ತ ಸಂಚಾರ ನಿಂತಾಗ ಆಗುವ ಅವಸ್ಥೆ ಅಥವಾ ಕ್ಷಣಿಕವಾಗಿ ಜುಮ್ಮು ಹಿಡಿಯುವುದು
ಉದಾಹರಣೆ :
ನಾನು ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಂಡಿದ್ದರಿಂದ ನನ್ನ ಎಡಗಾಲು ಜೊಮ್ಮು ಹಿಡಿಯುತ್ತಿದೆ.
ಸಮಾನಾರ್ಥಕ : ಜೊಮ್ಮು ಹಿಡಿಯಿತು, ಜೋ ಹಿಡಿಯಿತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೈ ಅಥವಾ ಕಾಲಿನಲ್ಲಿ ಜುಮ್ಮು ಹಿಡಿಯುವ ಒಂದು ತೆರೆನಾದ ರೋಗ
ಉದಾಹರಣೆ :
ಅವನಿಗೆ ಜೊಮ್ಮ ಹಿಡಿಯುತ್ತಿದ್ದರಿಂದ ಚಿಕಿತ್ಸೆ ಪಡೆಯಲು ವೈದ್ಯರ ಬಳಿ ಹೋದ.
ಸಮಾನಾರ್ಥಕ : ಕೂರಿಟ್ಟುತು, ಜೊಮ್ಮು ಹಿಡಿಯಿತು, ಜೋ ಹಿಡಿಯಿತು
ಇತರ ಭಾಷೆಗಳಿಗೆ ಅನುವಾದ :