ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಜೇನುನೊಣಗಳು ಜೇನನ್ನು ಸಂಗ್ರಹ ಮಾಡಿ ಗೂಡಿನಲ್ಲಿ ಸಂಚಯಿಸುತ್ತದೆ ಅದು ಸಕ್ಕರೆ ತರಹ ಸಿಹಿಯಾದ ವಸ್ತುವಾಗಿರುತ್ತದೆ
ಉದಾಹರಣೆ : ಜೇನುತುಪ್ಪವನ್ನು ಹಲವಾರು ಆಯುರ್ವೇದ ಔಷಧಿಗಳಲ್ಲಿ ಬಳಸುತ್ತಾರೆ
ಸಮಾನಾರ್ಥಕ : ಅಮೃತ, ಜೇನುತುಪ್ಪ, ಜೇನ್, ಪುಷ್ಪರಸ, ಮಧು
ಇತರ ಭಾಷೆಗಳಿಗೆ ಅನುವಾದ :हिन्दी English
मधुमक्खियों द्वारा फूलों से संग्रह करके छत्ते में संचित शीरे की तरह की मीठी वस्तु।
A sweet yellow liquid produced by bees.
ಸ್ಥಾಪನೆ