ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಚಪ್ಪಟೆಯಾದ ದುಂಡಗಿರುವ ಒಂದು ತುಂಡು
ಉದಾಹರಣೆ : ಇದು ಸೋಪಿನ ಬಿಲ್ಲೆ.
ಸಮಾನಾರ್ಥಕ : ಗುಳಿಗೆ, ಬಿಲ್ಲೆ, ಮಾತ್ರೆ
ಇತರ ಭಾಷೆಗಳಿಗೆ ಅನುವಾದ :हिन्दी English
गोल और चिपटी छोटी वस्तु।
A small flat compressed cake of some substance.
ಅರ್ಥ : ಯಾವುದಾದರು ವಸ್ತುವಿನ ತುಂಡು
ಉದಾಹರಣೆ : ಈ ದೇವಾಲಯ ದೊಡ್ಡ ಕಲ್ಲಿನ ತುಂಡುಗಳಿಂದ ಮಾಡಲಾಗಿದೆ.
ಸಮಾನಾರ್ಥಕ : ಭಾಗ
किसी भी वस्तु का ठोस टुकड़ा।
A solid piece of something (usually having flat rectangular sides).
ಅರ್ಥ : ಹಣ್ಣು ಮೊದಲಾದವುಗಳನ್ನು ಕತ್ತಿರಿಸಿದ ಅಥವಾ ಕೊಯ್ದಸೀಳಿದ ಭಾಗ, ತುಂಡು
ಉದಾಹರಣೆ : ಅವನು ಸೇಬನ್ನು ನಾಲ್ಕು ಹೋಳುಗಳನ್ನಾಗಿ ಮಾಡಿದ.
ಸಮಾನಾರ್ಥಕ : ಅಂಶ, ಚೂರು, ಪಾಲು, ಭಾಗ, ಹೋಳು
फल आदि का काटा या चीरा हुआ टुकड़ा।
A thin flat piece cut off of some object.
ಸ್ಥಾಪನೆ