ಅರ್ಥ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
ಉದಾಹರಣೆ :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
ಸಮಾನಾರ್ಥಕ : ಒತ್ತುವಿಕೆ, ತುಳಿಯುವಿಕೆ, ಮರ್ದನ, ಮೆಟ್ಟು, ಮೆಟ್ಟುವಿಕೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಾಳಿನಿಂದ ತುಳಿಯುವುದು ಅಥವಾ ಮೆಟ್ಟಿ ನಷ್ಟ ಮಾಡು
ಉದಾಹರಣೆ :
ಮದವೇರಿದ ಆನೆಯು ಕಬ್ಬಿನ ಗದ್ದೆಗೆ ನುಗ್ಗಿ ಅದನ್ನು ತುಳಿದು ನಷ್ಟ ಮಾಡುತ್ತಿದೆ.
ಸಮಾನಾರ್ಥಕ : ಮೆಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ
ಉದಾಹರಣೆ :
ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.
ಸಮಾನಾರ್ಥಕ : ಜಡಿ, ಬಡಿ, ಬಡೆ, ಹೊಡೆ
ಇತರ ಭಾಷೆಗಳಿಗೆ ಅನುವಾದ :
हाथ, पैर आदि से लगातार मारना।
सिपाही चोर को खूब कूट रहा है।