ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಳೆ ಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ದಳೆ ಹಾಕು   ಕ್ರಿಯಾಪದ

ಅರ್ಥ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

ಉದಾಹರಣೆ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

ಸಮಾನಾರ್ಥಕ : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ಇತರ ಭಾಷೆಗಳಿಗೆ ಅನುವಾದ :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

ಅರ್ಥ : ಬಟ್ಟೆಯ ಚೂರುಗಳನ್ನು ದಾರದ ಸಹಾಯದಿಂದ ಕಟ್ಟುಹಾಕಿ ಜೋಡಿಸುವ ಇಲ್ಲವೇ ಸೇರಿಸುವ ಕ್ರಿಯೆ

ಉದಾಹರಣೆ : ದರ್ಜಿಯು ಪೈಜಾಮವನ್ನು ಹೊಲಿಯುತ್ತಿದ್ದಾನೆ.

ಸಮಾನಾರ್ಥಕ : ಟಾಕು ಹಾಕು, ದಳಿ, ದಳೆ, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ಇತರ ಭಾಷೆಗಳಿಗೆ ಅನುವಾದ :

कपड़े आदि के टुकड़ों को तागे आदि की सहायता से जोड़ना।

दर्ज़ी कुर्ता सी रहा है।
टाँकना, टाँका मारना, टाँका लगाना, सिलना, सिलाई करना, सीना

Create (clothes) with cloth.

Can the seamstress sew me a suit by next week?.
sew, tailor, tailor-make