ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧ್ವನಿಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಧ್ವನಿಮಾಡು   ಕ್ರಿಯಾಪದ

ಅರ್ಥ : ವಾದ್ಯಗಳನ್ನು ಬಾರಿಸಿದಾಗ ಅದರಿಂದ ಹೊರಬರುವ ಧ್ವನಿ

ಉದಾಹರಣೆ : ದೇವಾಲಯದಲ್ಲಿ ಘಂಟೆ ಹೊಡೆಯುತ್ತಿದ್ದಾರೆ.

ಸಮಾನಾರ್ಥಕ : ಬಾರಿಸು, ಮೊಳಗು, ಹೊಡೆ


ಇತರ ಭಾಷೆಗಳಿಗೆ ಅನುವಾದ :

आघात लगने से या ऐसे ही शब्द होना।

मंदिर में घंटा बज रहा है।
नादना, बजना

Sound loudly and sonorously.

The bells rang.
peal, ring