ಅರ್ಥ : ಮನೆ, ಭವನ ಮೊದಲಾದವುಗಳನ್ನು ಕಟ್ಟುವುದರ ಮೊದಲು ಅದರ ವಿನ್ಯಾಸವನ್ನು ರೇಖೆಗಳ ಮೂಲ ರಚಿಸಿರುವ ಚಿತ್ರ
ಉದಾಹರಣೆ :
ನನ್ನ ತಂದೆ ಈ ಮನೆಯ ವಿನ್ಯಾಸವನ್ನು ಸ್ವತಃ ತಾವೇ ತಯಾರಿಸಿದರು.
ಸಮಾನಾರ್ಥಕ : ವಿನ್ಯಾಸರಚನೆ
ಇತರ ಭಾಷೆಗಳಿಗೆ ಅನುವಾದ :
A plan or design of something that is laid out.
layoutಅರ್ಥ : ಕೆತ್ತಿ ಮಾಡಿದಂತಹ
ಉದಾಹರಣೆ :
ಈ ದೇವಾಲಯದ ಗೋಡೆಗಳನ್ನು ಕೆತ್ತಿ ಆಕೃತಿಗಳನ್ನು ಮಾಡಲಾಗಿದೆ.
ಸಮಾನಾರ್ಥಕ : ಕೆತ್ತಿ ಮಾಡಿದ, ಕೆತ್ತಿ ಮಾಡಿದಂತ, ಕೆತ್ತಿ ಮಾಡಿದಂತಹ, ನಕಾಶೆ ಮಾಡಿದಂತ, ನಕಾಶೆ ಮಾಡಿದಂತಹ, ನಕಾಸೆ ಮಾಡಿದ
ಇತರ ಭಾಷೆಗಳಿಗೆ ಅನುವಾದ :