ಅರ್ಥ : ನಗುವುದರಿಂದ ಉತ್ಪತ್ತಿಯಾಗುವ ಶಬ್ದ
ಉದಾಹರಣೆ :
ಅವಳು ನಗುತ್ತಿರುವುದು ಇಲ್ಲಿಯ ವರೆಗೂ ಕೇಳಿಸುತ್ತಿದೆ.
ಸಮಾನಾರ್ಥಕ : ನಗುವ ಸದ್ದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂತೋಷ ಹೊಂದುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ರಾಮನ ಮುಖದಲ್ಲಿ ಸಂತೋಷ ತುಂಬಿ ತುಳುಕುತ್ತಿತ್ತು ನಿಮ್ಮನ್ನು ಭೇಟಿ ಮಾಡಿ ನನಗೆ ಸಂತೋಷವಾಯಿತು
ಸಮಾನಾರ್ಥಕ : ಆನಂದ, ಖುಷಿ, ತೃಪ್ತಿ, ಸಂತೋಷ
ಇತರ ಭಾಷೆಗಳಿಗೆ ಅನುವಾದ :
The quality of being cheerful and dispelling gloom.
Flowers added a note of cheerfulness to the drab room.ಅರ್ಥ : ತುಂಬಾ ಮಂದ ಹಾಸದಿಂದ ಅಥವಾ ನಿಧಾನವಾಗಿ ನಗುವುದು
ಉದಾಹರಣೆ :
ನನ್ನನ್ನು ನೋಡಿ ಅವರು ನಕ್ಕರು.
ಸಮಾನಾರ್ಥಕ : ನಗೆ ಬೀರು, ಮಂದಹಾಸಬೀರು
ಇತರ ಭಾಷೆಗಳಿಗೆ ಅನುವಾದ :
Change one's facial expression by spreading the lips, often to signal pleasure.
smileಅರ್ಥ : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ
ಉದಾಹರಣೆ :
ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.
ಸಮಾನಾರ್ಥಕ : ಆನಂದಿಸು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು
ಇತರ ಭಾಷೆಗಳಿಗೆ ಅನುವಾದ :