ಅರ್ಥ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ಉದಾಹರಣೆ :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
ಸಮಾನಾರ್ಥಕ : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
ಇತರ ಭಾಷೆಗಳಿಗೆ ಅನುವಾದ :