ಅರ್ಥ : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
ಉದಾಹರಣೆ :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
ಸಮಾನಾರ್ಥಕ : ಕುಣಿಯುವುದು, ನರ್ತಿಸುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
ಉದಾಹರಣೆ :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
ಸಮಾನಾರ್ಥಕ : ಜಿಗಿಯುವುದು, ಹಾರುವುದು
ಇತರ ಭಾಷೆಗಳಿಗೆ ಅನುವಾದ :