ಅರ್ಥ : ಯಾವಾಗಲೂ ಹಸಿರಾಗಿರುವ ಮರ ಅದರ ಹಣ್ಣು ಬೂದು ಅಥವಾ ಕಪ್ಪು ಬಣ್ಣವಾಗಿರುತ್ತದೆ
ಉದಾಹರಣೆ :
ಅವರ ತೋಟದಲ್ಲಿ ಐದು ನೇರಳೆ ಮರವಿದೆ.
ಸಮಾನಾರ್ಥಕ : ಜಂಬೂ ಮರ, ಜಂಬೂ ವೃಕ್ಷ, ಜಂಬೂ-ಮರ, ಜಂಬೂ-ವೃಕ್ಷ, ನೇರಳೆ, ನೇರಳೆ ಮರ, ನೇರಳೆ ವೃಕ್ಷ, ನೇರಳೆ-ಮರ, ನೇರಳೆ-ವೃಕ್ಷ, ನೇರಿಲ ಮರ, ನೇರಿಲ ವೃಕ್ಷ, ನೇರಿಲ-ಮರ, ನೇರಿಲ-ವೃಕ್ಷ, ನೇರಿಳೆ, ನೇರಿಳೆ ಮರ, ನೇರಿಳೆ ವೃಕ್ಷ, ನೇರಿಳೆ-ಮರ, ನೇರಿಳೆ-ವೃಕ್ಷ
ಇತರ ಭಾಷೆಗಳಿಗೆ ಅನುವಾದ :
A tall perennial woody plant having a main trunk and branches forming a distinct elevated crown. Includes both gymnosperms and angiosperms.
treeಅರ್ಥ : ಸದಾಹಸಿರಾಗಿರುವ ವೃಕ್ಷದ ಫಲ ಅದು ಬೂದಿ ಮತ್ತು ಕಪ್ಪು ಬಣ್ಣವಾಗಿರುತ್ತದೆ
ಉದಾಹರಣೆ :
ಅವರು ನೇರಳೆ ಹಣ್ಣನ್ನು ತಿನ್ನುತ್ತಿದ್ದಾರೆ.ಮಧುಮೇಹ ರೋಗಿಗಳು ನೇರಳೆ ಹಣ್ಣನ್ನು ತಿನ್ನುವುದು ಒಳ್ಳೆಯದು.
ಸಮಾನಾರ್ಥಕ : ಜಂಬೂ ಫಲ, ಜಂಬೂ ಹಣ್ಣು, ಜಂಬೂ-ಫಲ, ಜಂಬೂ-ಹಣ್ಣು, ನೇರಳೆ, ನೇರಳೆ ಫಲ, ನೇರಳೆ ಹಣ್ಣು, ನೇರಳೆ-ಫಲ, ನೇರಳೆ-ಹಣ್ಣು, ನೇರಿಲ ಫಲ, ನೇರಿಲ ಹಣ್ಣು, ನೇರಿಲ-ಫಲ, ನೇರಿಲ-ಹಣ್ಣು, ನೇರಿಳೆ, ನೇರಿಳೆ ಫಲ, ನೇರಿಳೆ ಹಣ್ಣು, ನೇರಿಳೆ-ಫಲ, ನೇರಿಳೆ-ಹಣ್ಣು
ಇತರ ಭಾಷೆಗಳಿಗೆ ಅನುವಾದ :