ಅರ್ಥ : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ
ಉದಾಹರಣೆ :
ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.
ಸಮಾನಾರ್ಥಕ : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದ, ಭೇದಭಾವ, ಸ್ವಜನಪಕ್ಷಪಾತ
ಇತರ ಭಾಷೆಗಳಿಗೆ ಅನುವಾದ :