ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರತ್ಯಕ್ಷೀಕರಣ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಪ್ರತ್ಯಕ್ಷಗೊಳ್ಳುವ ಅಥವಾ ಆಗುವ ಅಥವಾ ಮುಂದೆ ತರುವ ಅಥವಾ ಬರುವ ಕ್ರಿಯೆ

ಉದಾಹರಣೆ : ಆಗಾಗ ಕನಸ್ಸಿನ ಪ್ರತ್ಯಕ್ಷೀಕರಣವಾಗುತ್ತದೆ.

ಸಮಾನಾರ್ಥಕ : ಕಣ್ಣೆದುರಿಗಿನ, ಕಣ್ಣೆದುರಿಗೆ, ಕಣ್ಣೆದುರಿನದು, ನಿದರ್ಶನ, ಸಾಕ್ಷಾತ್, ಸ್ಪಷ್ಟವಾಗಿ


ಇತರ ಭಾಷೆಗಳಿಗೆ ಅನುವಾದ :

प्रत्यक्ष करने या होने अथवा सामने लाने या आने की क्रिया।

कभी-कभी सपनों का प्रत्यक्षीकरण भी होता है।
प्रत्यक्षीकरण

An appearance in bodily form (as of a disembodied spirit).

manifestation, materialisation, materialization