ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಾರ್ಥಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಾರ್ಥಿಸು   ಕ್ರಿಯಾಪದ

ಅರ್ಥ : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ

ಉದಾಹರಣೆ : ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.

ಸಮಾನಾರ್ಥಕ : ಕೇಳು, ಬೇಡು, ಯಾಚಿಸು


ಇತರ ಭಾಷೆಗಳಿಗೆ ಅನುವಾದ :

किसी से कुछ लेने के लिए इच्छा प्रकट करना।

वह आपसे कुछ माँग रहा है।
अर्थना, फरमाइश करना, फर्माइश करना, फ़रमाइश करना, फ़र्माइश करना, माँगना, मांगना, हाथ पसारना, हाथ फैलाना

Express the need or desire for.

She requested an extra bed in her room.
She called for room service.
When you call, always ask for Mary.
ask for, bespeak, call for, quest, request

ಅರ್ಥ : ಯಾವುದಾದರು ಕಾರ್ಯ ಅಥವಾ ಮಾತಿಗಾಗಿ ಈಶ್ವರನಲ್ಲಿ ಪ್ರಾರ್ಥಿಸುವ ಪ್ರಕ್ರಿಯೆ

ಉದಾಹರಣೆ : ರೈತನು ಮಳೆಗಾಗಿ ದೇವರನ್ನು ಪ್ರಾರ್ಥಿಸುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

किसी कार्य अथवा बात के लिए ईश्वर आदि से प्रार्थना करना।

किसान वर्षा के लिए भगवान से मना रहे हैं।
मनाना

ಅರ್ಥ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

ಉದಾಹರಣೆ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

ಸಮಾನಾರ್ಥಕ : ಉಪಾಸನೆ ಮಾಡು, ಔಪಾಸನೆ ಮಾಡು, ಬೇಡಿಕೊಳ್ಳು, ಮೊರೆಯಿಡು


ಇತರ ಭಾಷೆಗಳಿಗೆ ಅನುವಾದ :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना

ಅರ್ಥ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು

ಉದಾಹರಣೆ : ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.

ಸಮಾನಾರ್ಥಕ : ನಿವೇದನೆ ಮಾಡು, ನಿವೇದಿಸು, ಪ್ರಾರ್ಥನೆ ಮಾಡು


ಇತರ ಭಾಷೆಗಳಿಗೆ ಅನುವಾದ :

नम्रतापूर्वक किसी से कुछ कहना।

मैं आपसे यह निवेदन करता हूँ कि मुझे घर जाने दीजिए।
अनुनय करना, अनुराधना, अनुरोध करना, अपील करना, दुआ करना, निवेदन करना, प्रार्थना करना, विनती करना, विनय करना

Ask for or request earnestly.

The prophet bid all people to become good persons.
adjure, beseech, bid, conjure, entreat, press