ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಲವನ ಪದದ ಅರ್ಥ ಮತ್ತು ಉದಾಹರಣೆಗಳು.

ಬಾಲವನ   ನಾಮಪದ

ಅರ್ಥ : ವಸ್ತು ಪಾಟಗಳ ಮೂಲಕ ಹಾಗೂ ಬಗೆ ಬಗೆಯ ಆಟದ ಸಾಮಾನುಗಳನ್ನೊದಗಿಸುವುದು, ಆಟಗಳನ್ನು ಆಡಿಸುವುದು, ಶಿಶುಗೀತೆಗಳನ್ನು ಹಾಡಿಸುವುದು, ಅಭಿನಯ ಮಾಡಿಸುವುದು, ಮೊದಲಾದವುಗಳ ಮೂಲಕ ಮಕ್ಕಳ ವ್ಯಕ್ತಿತ್ವವನ್ನು ವಿಕಾಸಗೊಳಿಸುವ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳ ಶಾಲೆ ಅಥವಾ ಸ್ಥಳ

ಉದಾಹರಣೆ : ನಮ್ಮ ಮಗು ಚೈತನ್ಯ ಶಿಶುವಿಹಾರಕ್ಕೆ ಹೋಗುತ್ತಿದೆ.

ಸಮಾನಾರ್ಥಕ : ನರ್ಸರಿ, ಶಿಶುವಿಹಾರ


ಇತರ ಭಾಷೆಗಳಿಗೆ ಅನುವಾದ :

मुख्य रूप से तीन से पाँच साल के बीच के छोटे बच्चों की पाठशाला।

उसने अपने लड़के का नामांकन शिशु-मंदिर में करवाया है।
नर्सरी, नर्सरी स्कूल, बालवाड़ी, शिशु-मंदिर, शिशु-मन्दिर

A preschool for children age 4 to 6 to prepare them for primary school.

kindergarten