ಅರ್ಥ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
ಉದಾಹರಣೆ :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
ಸಮಾನಾರ್ಥಕ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
ಇತರ ಭಾಷೆಗಳಿಗೆ ಅನುವಾದ :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.ಅರ್ಥ : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
ಉದಾಹರಣೆ :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
ಸಮಾನಾರ್ಥಕ : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
ಉದಾಹರಣೆ :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
ಸಮಾನಾರ್ಥಕ : ಭಯಂಕರ, ಭಯಂಕರವಾದ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
ಇತರ ಭಾಷೆಗಳಿಗೆ ಅನುವಾದ :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।ಅರ್ಥ : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
ಉದಾಹರಣೆ :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
ಸಮಾನಾರ್ಥಕ : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತಹ
ಇತರ ಭಾಷೆಗಳಿಗೆ ಅನುವಾದ :