ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮರಳು ಪದದ ಅರ್ಥ ಮತ್ತು ಉದಾಹರಣೆಗಳು.

ಮರಳು   ನಾಮಪದ

ಅರ್ಥ : ಒಂದು ಸಲಕರಣೆಯಿಂದ ಯಾವುದೋ ಲೋಹ ಮುಂತಾದವರುಗಳನ್ನು ಉಜ್ಜುವುದರಿಂದ ಸಣ್ಣ ಸಣ್ಣ ಕಣಗಳಾಗಿ ಕೆಳಗೆ ಬೀಳುವುದು

ಉದಾಹರಣೆ : ಅವನು ಮರಳಿನಿಂದ ಕಡಗೋಲನ್ನು ಉಜ್ಜುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

एक औज़ार जिसे किसी धातु आदि पर रगड़ने से उसके महीन कण कटकर गिरते हैं।

वह रेती से गँडासे को रगड़ रहा है।
रेतनी, रेती, सोहन

A steel hand tool with small sharp teeth on some or all of its surfaces. Used for smoothing wood or metal.

file

ಅರ್ಥ : ಮಿದುಳಿನ ಆ ರೋಗದಿಂದ ಮನಸ್ಸಿನ ಮತ್ತು ಬುದ್ಧಿಯ ಸಮತೋಲನತೆಯು ಕೆಟ್ಟುಹೋಗುತ್ತದೆ

ಉದಾಹರಣೆ : ಅಧ್ಯಾಪಕನು ಅತಿಯಾದ ದುಃಖದಿಂದ ಹುಚ್ಚನಾದನು.

ಸಮಾನಾರ್ಥಕ : ಉನ್ಮತತ್ತತೆ, ಉನ್ಮತತ್ತತೆಯ ರೋಗ, ಚಿತ್ತಭ್ರಮೆ, ದಡ್ಡತನದ ಮಾತು, ಬುದ್ಧಿಪಲ್ಲಟ, ಮದ, ಹುಚ್ಚಿನ ರೋಗ, ಹುಚ್ಚು


ಇತರ ಭಾಷೆಗಳಿಗೆ ಅನುವಾದ :

मस्तिष्क का वह रोग जिसमें मन और बुद्धि का संतुलन बिगड़ जाता है।

अत्यधिक शोक के कारण उसे उन्माद हो गया।
उन्मत्तता, उन्माद, उन्माद रोग, चित्त विक्षिप्तता, चित्त विभ्रम, पागलपन, प्रमाद, बदहवासी, विक्षिप्तता

Relatively permanent disorder of the mind.

insanity

ಅರ್ಥ : ತಿಳುವಾದ, ಸೂಕ್ಷ್ಮ ಜಿನುಪಾದ ಮರಳು ಮಳೆಯ ನೀರಿನ ಜೊತೆ ಬಂದು ನದಿಯ ದಡದಲ್ಲಿ ಸೇರಿಕೊಳ್ಳುತ್ತದೆ ಅಥವಾ ಬಂಜರುಭೂಮಿಯಲ್ಲಿ ಮತ್ತು ಮರಳುಗಾಡಿನಲ್ಲಿ ತುಂಬಿಕೊಂಡಿರುತ್ತದೆ

ಉದಾಹರಣೆ : ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿಯಲ್ಲಿ ದೊಡ್ಡ ಮರಳಿನ ವ್ಯಾಪಾರ ನೆಡೆಯುತ್ತದೆ.

ಸಮಾನಾರ್ಥಕ : ಉಸುಕು, ನದಿ ಅಥವಾ ಸಮುದ್ರ ತೀರದ ಉಸುಕಿನ ಭೂಮಿ, ಮಳಲು, ಮಳಲು ಗಾಡು, ಮಳಲು ದಿನ್ನೆ


ಇತರ ಭಾಷೆಗಳಿಗೆ ಅನುವಾದ :

पत्थर का वह बहुत ही महीन चूर्ण जो वर्षा के जल के साथ आकर नदियों के किनारे जम जाता या ऊसर ज़मीनों और रेगिस्तानों में भरा हुआ मिलता है।

रेगिस्तान में रेत के बड़े-बड़े टीले पाये जाते हैं।
बालुका, बालू, रेग, रेणु, रेणुका, रेत, रेता, रेती, रेनु, रेनुका, विशिका, सिकता

A loose material consisting of grains of rock or coral.

sand

ಮರಳು   ಕ್ರಿಯಾಪದ

ಅರ್ಥ : ಯಾವುದಾದರೂ ಬೇರೆ ಸ್ಥಳಕ್ಕೆ ಹೋಗಿ ಮತ್ತೆ ಮೊದಲಿನ ಜಾಗಕ್ಕೇ ವಾಪಸ್ಸಾಗುವ ಕ್ರಿಯೆ

ಉದಾಹರಣೆ : ಅಪ್ಪ ನಿನ್ನೆಯೇ ದಿಲ್ಲಿಯಿಂದ ಮರಳಿದರು.

ಸಮಾನಾರ್ಥಕ : ವಾಪಾಸ್ಸಾಗು, ಹಿಂತಿರುಗು


ಇತರ ಭಾಷೆಗಳಿಗೆ ಅನುವಾದ :

कहीं जाकर वहाँ से पहले वाले स्थान पर आना या पहले वाले काम आदि पर आना।

पिताजी कल ही दिल्ली से लौटे।
आना, लौटना, वापस आना

ಅರ್ಥ : ಮರಳುತ್ತಿರುವ ನೀರು ಶಬ್ದ ಮಾಡುವ ಪ್ರಕ್ರಿಯೆ

ಉದಾಹರಣೆ : ನೀರು ಕುದಿಯುತ್ತಲಿದೆ ಅದಕ್ಕೆ ಅಕ್ಕಿ ಹಾಕಿ.

ಸಮಾನಾರ್ಥಕ : ಕುದಿ


ಇತರ ಭಾಷೆಗಳಿಗೆ ಅನುವಾದ :

खौलते पानी में सनसन शब्द होना।

पानी सनसना रहा है उसमें चावल डाल दो।
सनसनाना

ಅರ್ಥ : ಹಿಂದಕ್ಕೆ ಮತ್ತೆ ತಿರುಗಿ ಬರು

ಉದಾಹರಣೆ : ರಾಮನು ಕರೆದ್ದನ್ನು ಕೇಳಿ ಶ್ಯಾಮನು ಹಿಂದಕ್ಕೆ ಬಂದನು.

ಸಮಾನಾರ್ಥಕ : ತಿರುಗಿಬರು, ವಾಪಸು ಬರು, ಹಿಂದಕ್ಕೆ ಬರು


ಇತರ ಭಾಷೆಗಳಿಗೆ ಅನುವಾದ :

पीछे की ओर घूमना।

राम की पुकार सुनकर श्याम लौटा।
उलटना, घूमना, पलटना, फिरना, मुड़ना, लौटना

Turn in the opposite direction.

Twist one's head.
twist