ಅರ್ಥ : ಸಾಮರ್ಥ್ಯನಾದ ಕಾರಣ ಸಿರಿವಂತ ಸಹ ನಾಗಿರುವ ಪ್ರಕ್ರಿಯೆ
ಉದಾಹರಣೆ :
ಅವನ ಶ್ರೀಮಂತಿಕೆ ಮಾತನಾಡುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪರಿಚಯಸ್ಥರ ಜತೆ ಮಾತನಾಡುವ ಪ್ರಕ್ರಿಯೆ
ಉದಾಹರಣೆ :
ಇತ್ತೀಚೆಗೆ ಶೀಲ ನನ್ನ ಜತೆ ಮಾತನಾಡುತ್ತಿಲ್ಲ.
ಸಮಾನಾರ್ಥಕ : ಮಾತಡು
ಅರ್ಥ : ಹತ್ತಿರಕ್ಕೆ ಬಂದು ಮಾತನಾಡುವುದು ಅಥವಾ ಮಾತು ಮುಂತಾದವುಗಳನ್ನು ಆಡಲು ಹುಮ್ಮಸ್ಸು ತೋರಿಸುವ ಪ್ರಕ್ರಿಯೆ
ಉದಾಹರಣೆ :
ತದನಂತರ ಪತ್ರಕರ್ತರು ನನ್ನ ಕಡೆಗೆ ಮುಖಮಾಡಿ ಮಾತನಾಡುತ್ತಿದ್ದರು.
ಇತರ ಭಾಷೆಗಳಿಗೆ ಅನುವಾದ :
पास में होकर बात करना या बात आदि करने के लिए पास आकर ललक दिखाना।
उसके बाद पत्रकार मेरी तरफ मुखातिब हुआ।ಅರ್ಥ : ಇಬ್ಬರು ಇಲ್ಲವೇ ಇಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ನಡುವೆ ನಡೆಯುವ ಮೌಖಿಕ ಸಂವಹನದ ಪ್ರಕ್ರಿಯೆ
ಉದಾಹರಣೆ :
ನಾವೆಲ್ಲಾ ನಿಮ್ಮ ಪುಸ್ತಕ ಕುರಿತು ಮಾತಾಡುತ್ತಿದ್ದೇವೆ.
ಸಮಾನಾರ್ಥಕ : ಮಾತಾಡು, ಮಾತುಕತೆಯಾಡು, ಸಂಭಾಷಿಸು, ಸಂವಾದ ಮಾಡು, ಸಂವಾದ-ಮಾಡು, ಸಂವಾದಮಾಡು, ಸಂವಾದಿಸು, ಹೇಳು
ಇತರ ಭಾಷೆಗಳಿಗೆ ಅನುವಾದ :
दो या दो से अधिक व्यक्तियों का किसी प्रकरण पर आपस में कुछ कहना।
हम लोग तुम्हारे बारे में ही बात कर रहे थे।Talk socially without exchanging too much information.
The men were sitting in the cafe and shooting the breeze.ಅರ್ಥ : ಬಾಯಿಯಿಂದ ಶಬ್ದಗಳು ಬರುವಂತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಗುರುಗಳು ತಮ್ಮ ಕೈಯನ್ನು ಮಗುವಿನ ತಲೆ ಮೇಲೆ ಇಡುತ್ತಿದ್ದಂತೆ ಮಗು ಮಾತನಾಡಲು ಪ್ರಾರಂಭಿಸಿತು.
ಸಮಾನಾರ್ಥಕ : ಮಾತಾಡು
ಇತರ ಭಾಷೆಗಳಿಗೆ ಅನುವಾದ :