ಅರ್ಥ : ಒಳಗೆ ಅಡಗಿರುವ ಅಥವಾ ಮುಳುಗಿರುವಂತಹ
ಉದಾಹರಣೆ :
ನೀರಿನಲ್ಲಿ ಮುಳುಗಿದ ಪರ್ವತದಲ್ಲಿ ಒಂದು ಶಿವಲಿಂಗವೂ ಇದೆ.
ಸಮಾನಾರ್ಥಕ : ಮುಳುಗಿದ, ಮುಳುಗಿದಂತ, ಮುಳುಗಿರುವ, ಮುಳುಗಿರುವಂತ, ಮುಳುಗಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮುಳುಗಿದಂತಹ
ಉದಾಹರಣೆ :
ಪಶ್ಚಿಮದಲ್ಲಿ ಅಸ್ತಂಗತವಾದ ಸೂರ್ಯ ಪೂರ್ವದಲ್ಲಿ ಹುಟ್ಟುತ್ತಾನೆ.
ಸಮಾನಾರ್ಥಕ : ಅಸ್ತಂಗತವಾದ, ಅಸ್ತಂಗತವಾದಂತ, ಅಸ್ತಂಗತವಾದಂತಹ, ಮುಳುಗಿದ, ಮುಳುಗಿದಂತ
ಇತರ ಭಾಷೆಗಳಿಗೆ ಅನುವಾದ :