ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯಾಲಕ್ಕಿ ಕಾಯಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಯಾವಾಗಲೂ ಹಸುರಾಗಿರುವ ಮರದ ಕಾಯಿಯಿಂದ ಸಿಗುವ ಸುವಾಸನೆಯ ಕಾಳುಗಳನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸುತ್ತಾರೆ

ಉದಾಹರಣೆ : ಮೋಹನನು ಟೀಯನ್ನು ರುಚಿಕರವಾಗಿ ಮಾಡುವುದಕ್ಕಾಗಿ ಅದರಲ್ಲಿ ಏಲಕ್ಕಿ ಮತ್ತು ಶುಂಠಿಯನ್ನು ಹಾಕಿದನು.

ಸಮಾನಾರ್ಥಕ : ಏಲಕ್ಕಿ, ಏಲಕ್ಕಿ ಕಾಯಿ, ಏಲಕ್ಕಿ ಕಾಯಿ ಗಿಡ, ಏಲಕ್ಕಿ ಗಿಡ, ಯಾಲಕ್ಕಿ, ಯಾಲಕ್ಕಿ ಕಾಯಿ ಗಿಡ, ಯಾಲಕ್ಕಿ ಗಿಡ


ಇತರ ಭಾಷೆಗಳಿಗೆ ಅನುವಾದ :

एक सदाबहार पेड़ के फल से प्राप्त सुगन्धित बीज जो मसाले के रूप में प्रयुक्त होता है।

मोहन ने चाय को स्वादिष्ट बनाने के लिए उसमें इलायची और अदरक डाला।
इलाइची, इलायची, इलायची दाना, इलायची-दाना, इलायचीदाना, एला, त्रिदिवा, द्विषा, लाइची, लाची

Aromatic seeds used as seasoning like cinnamon and cloves especially in pickles and barbecue sauces.

cardamom, cardamon, cardamum

ಅರ್ಥ : ಸುವಾಸನೆಯ ಕಾಳುಗಳುಳ್ಳ ಕಾಯಿ

ಉದಾಹರಣೆ : ಯಾಲಕ್ಕಿ ಗಿಡವನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸುತ್ತಾರೆ.

ಸಮಾನಾರ್ಥಕ : ಯಾಲಕ್ಕಿ ಗಿಡ


ಇತರ ಭಾಷೆಗಳಿಗೆ ಅನುವಾದ :

एक प्रकार की इलायची जो अपेक्षाकृत कुछ बड़ी एवं काली होती है।

बड़ी इलायची का प्रयोग मसाले के रूप में होता है।
बड़ी इलायची, स्थूला, स्थूलैला

Aromatic seeds used as seasoning like cinnamon and cloves especially in pickles and barbecue sauces.

cardamom, cardamon, cardamum