ಅರ್ಥ : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ
ಉದಾಹರಣೆ :
ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.
ಸಮಾನಾರ್ಥಕ : ಕೊಂಬು ಕಹಳೆ, ಭೇರಿ, ರಣಕಹಳೆ, ರಣದುಂದುಭಿ, ರಣಭೇರಿ
ಇತರ ಭಾಷೆಗಳಿಗೆ ಅನುವಾದ :
युद्ध के समय बजाया जानेवाला एक प्रकार का वाद्य।
प्राचीन काल में युद्ध शुरू होने से पहले कुछ सैनिक रणभेरी बजाते थे।