ಅರ್ಥ : ಯಾವುದು ರಕ್ತ ತರಹ ಕೆಂಪಾಗಿಲ್ಲವೋ
ಉದಾಹರಣೆ :
ರೋಗದಿಂದ ಅವರ ಶರೀರ ರಕ್ತಹೀನ ವರ್ಣವಾಗಿದೆ.
ಸಮಾನಾರ್ಥಕ : ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
ಉದಾಹರಣೆ :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
ಸಮಾನಾರ್ಥಕ : ರಕ್ತವಿಲ್ಲದ, ರಕ್ತವಿಲ್ಲದಂತ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ
ಇತರ ಭಾಷೆಗಳಿಗೆ ಅನುವಾದ :