ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರೋಧನ ಪದದ ಅರ್ಥ ಮತ್ತು ಉದಾಹರಣೆಗಳು.

ರೋಧನ   ನಾಮಪದ

ಅರ್ಥ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು

ಉದಾಹರಣೆ : ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.

ಸಮಾನಾರ್ಥಕ : ಗೋಳಾಟ, ಪ್ರಲಾಪ, ವಿಲಾಪ


ಇತರ ಭಾಷೆಗಳಿಗೆ ಅನುವಾದ :

रोकर दुख प्रकट करने की क्रिया या भाव।

राम के वन गमन का समाचार सुनकर अयोध्या वासी विलाप करने लगे।
रोना-धोना, विलाप

A cry of sorrow and grief.

Their pitiful laments could be heard throughout the ward.
lament, lamentation, plaint, wail