ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಲೂಟಿ ಅಥವಾ ಕಳ್ಳತನ ಮಾಡುವವನು
ಉದಾಹರಣೆ : ಗುಂಪು-ಘರ್ಷಣೆಯಲ್ಲಿ ಪೋಲೀಸರು ಒಬ್ಬ ದರೋಡೆಕೋರನನ್ನು ಸಾಯಿಸಿದರು.
ಸಮಾನಾರ್ಥಕ : ಕಳ್ಳ, ದರೋಡೆಕಾರ, ಸುಲಿಗೆಕಾರ
ಇತರ ಭಾಷೆಗಳಿಗೆ ಅನುವಾದ :हिन्दी English
वह जो डाका डालता हो।
A thief who steals from someone by threatening violence.
ಅರ್ಥ : ಜನರನ್ನು ಸುಲಿಗೆ ಮಾಡುವ ವೃತ್ತಿಯನ್ನುಳ್ಳವ
ಉದಾಹರಣೆ : ಕೊಳ್ಳೆಗಾರನು ಬಸ್ಸಿನಲ್ಲಿದ್ದ ಎಲ್ಲರನ್ನೂ ಕೊಳ್ಳೆ ಹೊಡೆದ.
ಸಮಾನಾರ್ಥಕ : ಕೊಳ್ಳೆಗಾರ, ದಾಳಿಗಾರ, ಸುಲಿಗೆ ಮಾಡುವವ, ಸೂರೆ ಹೊಡೆಯುವ
वह जिसका पेशा ही लूटना हो या जो लोगों को लूटता हो।
Someone who attacks in search of booty.
ಸ್ಥಾಪನೆ