ಅರ್ಥ : ಕಿಷ್ಕಿಂದೆಯ ವಾನರಗಳ ರಾಜ ಸುಗ್ರೀವನ ದೊಡ್ಡ ಅಣ್ಣ ಮತ್ತು ಅಂಗದನ ತಂದೆ
ಉದಾಹರಣೆ :
ವಾಲಿಯನ್ನು ಶ್ರೀ ರಾಮನು ಸಾಯಿಸಿದನು.
ಸಮಾನಾರ್ಥಕ : ಕಪೀಂದ್ರ, ಕಪೀಶ, ಸುಗ್ರೀವಾಗ್ರಜ
ಇತರ ಭಾಷೆಗಳಿಗೆ ಅನುವಾದ :
An imaginary being of myth or fable.
mythical being