ಅರ್ಥ : ವಿಚಾರಗಳನ್ನು ಮಂಥನ ಮಾಡುವುದು
ಉದಾಹರಣೆ :
ಮಹಾತ್ಮಗಾಂಧಿ ಚಿಂತನೆ ಇಂದಿಗೂ ಪ್ರಸ್ತುತ.
ಸಮಾನಾರ್ಥಕ : ಅಂರ್ತಭಾವನೆ, ಆಲೋಚನೆ, ಚಿಂತನ ಮಂಥನ, ಚಿಂತನ-ಮಂಥನ, ಚಿಂತನೆ, ಮನನ, ಯೋಚನೆ
ಇತರ ಭಾಷೆಗಳಿಗೆ ಅನುವಾದ :
विचार करने की क्रिया या भाव।
बहुत चिंतन के बाद हमने समस्या का हल ढूँढ़ निकाला।The process of using your mind to consider something carefully.
Thinking always made him frown.ಅರ್ಥ : ಗ್ರಾಮಲೆಕ್ಕಿಗರ ಮೂಲಕ ರೈತರ ಹೊಲಗಳು ಅಥವಾ ಪತ್ರಗಳಲ್ಲಿ ಹೊಲವನ್ನು ಉಳುಮೆ ಮಾಡುವ ಹೆಸರು ಇದೆಯೋ ಇಲ್ಲವೊ ಮತ್ತು ಅಲ್ಲಿ ಬೆಳೆಯುವ ಫಸಲಿನ ಬಗೆಗೆ ನಮೋದಿಸಿರುವುದು ಸರಿಯಿದೆಯೋ ಇಲ್ಲವೆ ಎಂದು ಪರೀಕ್ಷೆ ಮಾಡುತ್ತಾರೆ
ಉದಾಹರಣೆ :
ನನ್ನೆ ನಮ್ಮ ಹಳ್ಳಿಯ ಜನರನ್ನು ವಿಚಾರಣೆ ಮಾಡಲು ಗ್ರಾಮಲೆಕ್ಕಿಗ ಬಂದಿದ್ದ.
ಸಮಾನಾರ್ಥಕ : ತನಿಖೆ
ಇತರ ಭಾಷೆಗಳಿಗೆ ಅನುವಾದ :
पटवारियों द्वारा किसानों के खातों या पत्रियों की वह जाँच जो यह जानने के लिए की जाती है कि खेतों को जोतनेवालों के नामों और उसमें होने वाली फसलों का ब्योरा सही है कि नहीं।
कल पटवारी पड़ताल के लिए हमारे गाँव आ रहा है।ಅರ್ಥ : ಒಳ್ಳೆಯ ರೀತಿಯಲ್ಲಿ ಪರೀಕ್ಷೆಯನ್ನು ಮಾಡಲು ಯಾವುದೋ ಒಂದನ್ನು ಸರಿಯಯಾಗಿ ನೋಡುವ ಕ್ರಿಯೆ
ಉದಾಹರಣೆ :
ಪ್ರಯೋಗವನ್ನು ಮಾಡುವ ಸಮಯದಲ್ಲಿ ಸರಿಯಾಗಿ ಅವಲೋಕನೆ ಮಾಡಿದ ನಂತರವೇ ತೀರ್ಮಾನಕ್ಕೆ ಬರಬೇಕು.
ಸಮಾನಾರ್ಥಕ : ಅವಲೋಕನ, ನಿರೀಕ್ಷಣೆ, ಪರೀಕ್ಷೆ, ಮೇಲ್ವಿಚಾರಣೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ತರಹವಾದ ದೂರು ಅಥವಾ ಫಿರ್ಯಾದೆ ಮೊದಲಾದವುಗಳನ್ನು ಕೇಳುವ ಕ್ರಿಯೆ
ಉದಾಹರಣೆ :
ತಾನು ನಿರಪರಾಧಿ ಎಂಬುದನ್ನು ಅವನು ಪೊಲೀಸರಿಗೆ ಕೇಳಿಸಬೇಕೆಂದು ಕೂಗಿ-ಕೂಗಿ ಹೇಳಿದನು.
ಸಮಾನಾರ್ಥಕ : ಕೇಳಿಕೆ
ಇತರ ಭಾಷೆಗಳಿಗೆ ಅನುವಾದ :
किसी तरह की शिकायत या फरियाद आदि के सुने जाने की क्रिया।
उसने चिल्ला-चिल्लाकर पुलिस को सुनवाई के लिए मज़बूर कर दिया।ಅರ್ಥ : ಯಾವುದಾದರೂ ವಿಷಯ ಅಥವಾ ಸಂಗತಿಯನ್ನು ಕುರಿತು ಸತ್ಯನ್ವೇಷಣೆ ಮಾಡುವುದು ಅಥವಾ ಶೋದಿಸುವ ಕ್ರಿಯೆ
ಉದಾಹರಣೆ :
ತಹಶೀಲ್ದಾರರು ಪ್ರವಾಹ ಪೀಡಿತ ಹಳ್ಳಿಗಳಲ್ಲಿ ವಿಚಾರಣೆ ನಡೆಸಿದರು. ಪೋಲೀಸರು ಕೊಲೆಯ ಕೇಸಿನ ತನಿಕೆ ನಡೆಸುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
किसी विषय से संबंधित तथ्यों के बारे में छानबीन करने का काम।
तहसीलदार गाँवों की जाँच-पड़ताल करने आ रहे हैं।ಅರ್ಥ : ಯಾವುದೇ ಕೆಲಸ ಅಥವಾ ವಸ್ತು ಇತ್ಯಾದಿ ಮೊದಲಿನಿಂದ ಕೊನೆಯ ವರೆಗೂ ಚನ್ನಾಗಿ ನೋಡಿ ಅದರಲ್ಲಿ ಯಾವುದಾದರು ಬಿಟ್ಟು ಹೋಗಿದೆಯ ಅಥವಾ ತಪ್ಪಾಗಿದೆಯೋ ಎಂದು ಕಂಡುಹಿಡಿಯುವುದು ಅಥವಾ ಚನ್ನಾಗಿ ತನಿಖೆ ಮಾಡುವುದು
ಉದಾಹರಣೆ :
ವಿಚಾರಣೆ ನಡೆಸಿದ ನಂತರ ಕೋಟಿಗಳಲ್ಲೆ ಅವಾಂತರ ಹೊರಗೆ ಬಂದಿತು.
ಸಮಾನಾರ್ಥಕ : ತನಿಖೆ
ಇತರ ಭಾಷೆಗಳಿಗೆ ಅನುವಾದ :
कोई काम या चीज आदि से अंत तक अच्छी तरह जाँचते हुए यह देखने की क्रिया कि उसमें कहीं कोई कसर या भूल तो नहीं है या अच्छी तरह की जाने वाली छान-बीन।
पड़ताल के बाद करोड़ों का घपला सामने आया।ಅರ್ಥ : ನ್ಯಾಯಾಲಯ ಅಥವಾ ಅಧಿಕಾರಿಯ ಮುಂದೆ ಯಾವುದಾದರು ದಾವೆ ಅಥವಾ ಮೊಕದ್ದಮೆಯ ವಿಚಾರಣೆಯನ್ನು ಮಾಡುವುದು
ಉದಾಹರಣೆ :
ಇಂದು ನ್ಯಾಯಾಲದಲ್ಲಿ ನನ್ನ ಮುಕದ್ದಮೆಯ ವಿಚಾರಣೆ ಇದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಘಟನೆಯ ಮೂಲ ಕಾರಣ ಅಥವಾ ರಹಸ್ಯಗಳ ಬಗ್ಗೆ ಪತ್ತೇ ಮಾಡುವುದು
ಉದಾಹರಣೆ :
ಈ ವಿಚಾರದ ತನಿಖೆಯನ್ನು ಒಬ್ಬ ಒಳ್ಳೆಯ ಅಧಿಕಾರಿಯಿಂದ ಮಾಡಿಸಲಾಗುವುದು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,
ಉದಾಹರಣೆ :
ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.
ಸಮಾನಾರ್ಥಕ : ಕಾರಾಗೃಹ, ಜೈಲು, ಬಂದಿಖಾನೆ, ಹವಾಲತ್ತು
ಇತರ ಭಾಷೆಗಳಿಗೆ ಅನುವಾದ :
The act of sending an accused person back into custody to await trial (or the continuation of the trial).
remandಅರ್ಥ : ಯಾವುದಾದರೂ ಒಂದರ ಬಗ್ಗೆ ಕೇಳಿ ತಿಳಿದುಕೊಳ್ಳುವ ಅಥವಾ ಯಾವುದಾದರೂ ಒಂದನ್ನು ನೋಡಿ ಪರೀಕ್ಷಿಸುವುದು
ಉದಾಹರಣೆ :
ಮೇಲಾಧಿಕಾರಿಗಳು ಕಛೇರಿಗೆ ಮೇಲ್ವಿಚಾರಣೆ ಮಾಡಲು ಬರಲಿದ್ದಾರೆ.
ಸಮಾನಾರ್ಥಕ : ಮೇಲ್ವಿಚಾರಣೆ
ಇತರ ಭಾಷೆಗಳಿಗೆ ಅನುವಾದ :
Discovered or determined by scientific observation.
Variation in the ascertained flux depends on a number of factors.