ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಮರ್ಶೆ ಪದದ ಅರ್ಥ ಮತ್ತು ಉದಾಹರಣೆಗಳು.

ವಿಮರ್ಶೆ   ನಾಮಪದ

ಅರ್ಥ : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

ಉದಾಹರಣೆ : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

ಸಮಾನಾರ್ಥಕ : ಟೀಕೆ, ಟೀಕೆ-ಟಿಪ್ಪಣಿ


ಇತರ ಭಾಷೆಗಳಿಗೆ ಅನುವಾದ :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

ಅರ್ಥ : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು

ಉದಾಹರಣೆ : ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.

ಸಮಾನಾರ್ಥಕ : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ


ಇತರ ಭಾಷೆಗಳಿಗೆ ಅನುವಾದ :

किसी बात का विचार या विवेचन।

गोष्ठी में बेरोज़गारी के ऊपर विचार विमर्श किया जा रहा है।
आलोड़न, विचार-विमर्श, विमर्श, सोच विचार

An exchange of views on some topic.

We had a good discussion.
We had a word or two about it.
discussion, give-and-take, word

ಅರ್ಥ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ಉದಾಹರಣೆ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

ಸಮಾನಾರ್ಥಕ : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ಶೋಧನೆ


ಇತರ ಭಾಷೆಗಳಿಗೆ ಅನುವಾದ :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

ಅರ್ಥ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

ಉದಾಹರಣೆ : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

ಸಮಾನಾರ್ಥಕ : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ


ಇತರ ಭಾಷೆಗಳಿಗೆ ಅನುವಾದ :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

ಅರ್ಥ : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

ಉದಾಹರಣೆ : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

ಸಮಾನಾರ್ಥಕ : ಟಿಪ್ಪಣಿ, ಟೀಕೆ


ಇತರ ಭಾಷೆಗಳಿಗೆ ಅನುವಾದ :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या