ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಕಲನ ಪದದ ಅರ್ಥ ಮತ್ತು ಉದಾಹರಣೆಗಳು.

ಸಂಕಲನ   ನಾಮಪದ

ಅರ್ಥ : ಯಾವುದಾದರೂ ವಸ್ತು ಇತ್ಯಾದಿಗಳನ್ನು ಒಂದೆಡೆ ಸೇರಿಸುವ ಕ್ರಿಯೆ

ಉದಾಹರಣೆ : ರಾಮನು ಹಳೆಯ ನಾಣ್ಯಗಳ ಸಂಗ್ರಹ ಮಾಡುತ್ತಾನೆ

ಸಮಾನಾರ್ಥಕ : ಸಂಗ್ರಹಿಸುವುದು, ಸಂಚಯ, ಸಂಹಿತೆ


ಇತರ ಭಾಷೆಗಳಿಗೆ ಅನುವಾದ :

कोई चीज़ एकत्र या इकट्ठा करके रखने की क्रिया या भाव।

कपिल को ऐतिहासिक चीज़ों के संग्रह में रुचि है।
अवचय, आकलन, उच्चय, संकलन, संग्रह, संचय, संभार, संहृति, समाहार, सम्भार

The act of gathering something together.

aggregation, assembling, collecting, collection

ಅರ್ಥ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

ಉದಾಹರಣೆ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

ಸಮಾನಾರ್ಥಕ : ಒಟ್ಟು, ಪುರಾ, ಮೊತ್ತ

ಅರ್ಥ : ಗಣಿತ ಶಾಸ್ತ್ರದ ಪ್ರಕಾರ ಸಂಖ್ಯೆಗಳ ಒಟ್ಟು ಮೊತ್ತ ಕಂಡು ಹಿಡಿಯುವ ರೀತಿ

ಉದಾಹರಣೆ : ಈ ಗುಂಪಿಗೆ ಮತ್ತೆ ಎಂಟು ಜನರನ್ನು ಕೂಡಿಸುವಿಕೆಯಿಂದಾಗಿ ಒಟ್ಟು ಗುಂಪಿನ ಜನರ ಸಂಖ್ಯೆ ನೂರಾ ನಲವತ್ತೆಂಟಾಯಿತು.

ಸಮಾನಾರ್ಥಕ : ಕೂಡಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

एक से अधिक संख्याओं को जोड़ने की क्रिया।

इन अंकों का जोड़ सावधानीपूर्वक करना।
जमा, जुड़ाई, जोग, जोड़, जोड़ कर्म, जोड़ाई, योग, योगकरण