ಅರ್ಥ : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
ಉದಾಹರಣೆ :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
ಸಮಾನಾರ್ಥಕ : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
ಉದಾಹರಣೆ :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
ಸಮಾನಾರ್ಥಕ : ಸುಡು, ಹೊತ್ತಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :