ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುರಕ್ಷಿತ ಪದದ ಅರ್ಥ ಮತ್ತು ಉದಾಹರಣೆಗಳು.

ಸುರಕ್ಷಿತ   ನಾಮಪದ

ಅರ್ಥ : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ

ಉದಾಹರಣೆ : ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.


ಇತರ ಭಾಷೆಗಳಿಗೆ ಅನುವಾದ :

अच्छी तरह की जाने वाली रक्षा।

यह देश आभारी है उन वीरों का जो देश की सुरक्षा के लिए सीमाओं पर तैनात हैं।
क्षेम, प्रोटेक्शन, संरक्षण, सरपरस्ती, सिक्युरटी, सिक्युरिटी, सुरक्षा, सेक्यूरिटी, सेफ्टी, हिफ़ाज़त, हिफाजत

The activity of protecting someone or something.

The witnesses demanded police protection.
protection

ಸುರಕ್ಷಿತ   ಗುಣವಾಚಕ

ಅರ್ಥ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ

ಉದಾಹರಣೆ : ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.

ಸಮಾನಾರ್ಥಕ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ


ಇತರ ಭಾಷೆಗಳಿಗೆ ಅನುವಾದ :

जो ऐसी स्थिति में हो कि उसकी कोई हानि न हो सके।

अँधेरा होने से पहले ही हमलोग एक सुरक्षित स्थान पर पहुँच गये थे।
निरापद, महफूज, महफूज़, सुरक्षित

ಅರ್ಥ : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

ಉದಾಹರಣೆ : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

ಅರ್ಥ : ಅನರ್ಥದ ಶಂಕೆಯು ಇಲ್ಲದಿರುವಂತಹ

ಉದಾಹರಣೆ : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

ಸಮಾನಾರ್ಥಕ : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous